ಕೊಕ್ಕರ್ಣೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾದ ಸಭೆ
ಕೊಕ್ಕರ್ಣೆ: ಗ್ರಾಮಾಂತರ ಮಹಿಳಾ ಮೋರ್ಚಾದ ವತಿಯಿಂದ ಕೊಕ್ಕರ್ಣೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾದ ಸಭೆ ಈಚೆಗೆ ಕೊಕ್ಕರ್ಣೆ ಗಣೇಶ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಗ್ರಾಮಾಂತರ ಮಹಿಳಾ ಮೋರ್ಚಾದ ಅಧ್ಯಕ್ಷೆ ವಸಂತಿ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೋಭಾ ಹಂದಾಡಿ, ಜಿಲ್ಲಾ ಬಿಜೆಪಿಯ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಗ್ರಾಮಾಂತರ ಬಿಜೆಪಿಯ ಉಪಾಧ್ಯಕ್ಷೆ ಲಕ್ಷ್ಮೀ ಅಡಿಗ ಕೊಕ್ಕರ್ಣೆ […]