ಹಿರಿಯಡ್ಕ: ವಿದ್ಯುತ್ ಪರಿವರ್ತಕದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಹರಿದು ಲೈನ್ ಮ್ಯಾನ್ ಸಾವು

ಹಿರಿಯಡ್ಕ: ಬೆಳಗಾವಿ ತಾಲೂಕಿನ ಮಾಂತೇಶ ಶಿವಲಿಂಗಪ್ಪ ಅಂಗಡಿ (50) ಎಂಬವರ ಮಗ ಉಮೇಶ (29) ಕಳೆದ 8 ವರ್ಷಗಳಿಂದ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಮೆಸ್ಕಾಂ ಇಲಾಖೆಯಲ್ಲಿ ಜ್ಯುನಿಯರ್ ಲೈನ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದು ಕೆಲಸ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ಹರಿದು ಮೃತಪಟ್ಟಿರುವ ಘಟನೆ ವರದಿಯಾಗಿದೆ .ಡಿ.22 ರಂದು ಸಹೋದ್ಯೋಗಿ ರಮೇಶ ಎನ್ ಆರ್ ಕರೆ ಮಾಡಿ ಹಿರಿಯಡ್ಕದ ಗುಡ್ಡೆಯಂಗಡಿಯ ಕೈರಾಳಿ ಬಳಿ ವಿದ್ಯುತ್ ಪರಿವರ್ತಕದಲ್ಲಿ ಉಂಟಾಗಿದ್ದು ಬರಲು ತಿಳಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬೊಮ್ಮಾರಬೆಟ್ಟು ಗ್ರಾಮದ […]

ನ. 18 ರಂದು ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ: 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33 ಕೆವಿ ಹೆಬ್ರಿ ಫೀಡರ್‌ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಬೇಳೆಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಾಲು, ಸೋಮೇಶ್ವರ, ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, ಮುದ್ರಾಡಿ, ವರಂಗ, ಮುನಿಯಾಲು, ಕಬ್ಬಿನಾಲೆ, ಕೆರೆಬೆಟ್ಟು, ಹೊಸುರು, ಬಚ್ಚಾಪ್ಪು, ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/33/11ಕೆವಿ […]

ಅ.10 ಹಾಗೂ 11 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಅಕ್ಟೋಬರ್ 10 ಮತ್ತು 11 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್ ಗಳಾದ ಮುಂಡ್ಕೂರು, ಬೆಳ್ಮಣ್ ನಂದಳಿಕೆ, ಸೂಡ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಮುಂಡ್ಕೂರು, ಕಾಂಜರಕಟ್ಟೆ, […]

ಕುಂದಾಪುರ: ಸೆ. 22 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಕುಂದಾಪುರ: 110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಆವರ್ಸೆ, ಬಿದ್ಕಲ್‌ಕಟ್ಟೆ, ಬೈಲೂರು, ಬೆಳ್ವೆ, ಹೈಕಾಡಿ ಮತ್ತು ಕೆ.ಎನ್.ಎನ್.ಎಲ್ ಹಾಲಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುಳುಂಜೆ, ಶಂಕರನಾರಾಯಣ, ಬಿದ್ಕಲ್‌ಕಟ್ಟೆ, ಹಾಲಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಕಕ್ಕುಂಜೆ, ಯಡಾಡಿ-ಮತ್ಯಾಡಿ, ಹೆಸ್ಕತ್ತೂರು, ಮಚ್ಚಟ್ಟು, ಅಮಾಸೆಬೈಲು, ಹಳ್ಳಾಡಿ-ಹರ್ಕಾಡಿ, ಅಲ್ಬಾಡಿ, ಆರ್ಡಿ, ಶೇಡಿಮನೆ, ಹೈಕಾಡಿ,ಗೋಳಿಯಂಗಡಿ, ಬೆಳ್ವೆ, ಹೆಂಗವಳ್ಳಿ, ಸೂರ್ಗೋಳಿ, ಬೈಲೂರು, ಕಾಜಾಡಿ ಮತ್ತು ಕೊಂಡಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ […]

ಸೆ. 5 ಮತ್ತು 6 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಸೆಪ್ಟಂಬರ್ 5 ಮತ್ತು 6 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/11 ಕೆ. ವಿ ಕಾರ್ಕಳ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಅಜೆಕಾರು ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕಡ್ತಲ, ದೊಂಡರಂಗಡಿ, ದರ್ಬುಜೆ, ಎಳ್ಳಾರೆ, ಕಾಡುಹೊಳೆ, ಗುಡ್ಡೆಯಂಗಡಿ, ಅಜೆಕಾರು ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಪ್ಟಂಬರ್ 5 ರಂದು ಬೆಳಗ್ಗೆ 9 ರಿಂದ ಸಂಜೆ 5 […]