ಆಗಸ್ಟ್ 29 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಆಗಸ್ಟ್ 29 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ ಹಾಗೂ 33/11 ಕೆ.ವಿ […]

ನಾಳೆ (ಆ. 24) ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: 33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ 5 ಎಂ.ವಿ.ಎ. ಎಸ್.ಎಫ್-6 ಬ್ರೇಕರ್ ಚಾರ್ಜಿಂಗ್ ಮತ್ತು ಕೆಪಾಸಿಟರ್ ಬ್ಯಾಂಕ್-1 ಮತ್ತು 2 ಚಾರ್ಜಿಂಗ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಸದರಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಾದ ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರು ಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾ ಗ್ರಾಮ(ಉಚ್ಚಿಲ), […]

ಆ. 16 ಹಾಗೂ17 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಆಗಸ್ಟ್ 16 ಮತ್ತು 17 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪ್ರಗತಿನಗರ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಪ್ರಗತಿನಗರ, ಶಾಂತಿನಗರ, ರಾಜೀವನಗರ, 80 ಬಡಗುಬೆಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 16 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ […]

ಆ. 11 ಮತ್ತು 13 ರಂದು ವಿದ್ಯುತ್ ವ್ಯತ್ಯಯ

ಉಡುಪಿ: 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಹಾಗೂ 110/11 ಕೆ.ವಿ ಕಾರ್ಕಳ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಅಜೆಕಾರು ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕಾಡುಹೊಳೆ, ಗುಡ್ಡೆಯಂಗಡಿ, ಭೂತಗುಂಡಿ, ಭೂತಮಾರು, ಶಿರ್ಲಾಲು, ಹಾಡಿಯಂಗಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ […]

ಆ. 8 ಮತ್ತು 9 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಆಗಸ್ಟ್ 8 ಮತ್ತು 9 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಲೈನ್ ಶಿಫ್ಟಿಂಗ್ ಹಾಗೂ 110 ಕೆವಿ ಕಾರ್ಕಳ ವಿದ್ಯುತ್ ಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಂಡಿಮಠ, ದುರ್ಗಾ, ಬೈಲೂರ್ ಎಕ್ಸ್ಪ್ರೆಸ್, ಮುಂಡ್ಲಿ, ಜಾರ್ಕಳ, ಕೆ.ಹೆಚ್.ಬಿ, ನಕ್ರೆ ಮತ್ತು ಪದವು ಫೀಡರ್‌ಗಳಲ್ಲಿ ಬಂಡೀಮಠ, ಪೆರ್ವಾಜೆ, ಪತ್ತೊಂಜಿಕಟ್ಟೆ, ಜೋಡುರಸ್ತೆ, […]