ಆ.2-3 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಆಗಸ್ಟ್ 2 ಮತ್ತು 3 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220 ಕೆ.ವಿ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಮತ್ತು 110/33/11 ಕೆ.ವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಹೆಗ್ಗುಂಜೆ- ಹಿರಿಯಡ್ಕ ಮಾರ್ಗದ ಸಿಟಿ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಪಡೆಯುವ 110 ಕೆ.ವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮಂದಾರ್ತಿ ಮತ್ತು ಬಾರ್ಕೂರು […]

ಜು. 25 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 25 ಮತ್ತು 26 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಶಿರಿಯಾರ ಶಾಖಾ ವ್ಯಾಪ್ತಿಯಲ್ಲಿ Structure replacement, additional TC Work, Railway Crossing shifting Work ಮತ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110/11 ಕೆ.ವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಿಲ್ಲಾಡಿ, ಮಂದಾರ್ತಿ ಮತ್ತು ಶಿರಿಯಾರ ಫೀಡರ್‌ಗಳ ಶಿರಿಯಾರ, ಶಿರೂರು, ಅಚ್ಲಾಡಿ, ಸೈಬ್ರಕಟ್ಟೆ, […]

ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ ಮೆಸ್ಕಾಂನಿಂದ 24*7 ಸಹಾಯವಾಣಿ

ಉಡುಪಿ: ಪ್ರಸ್ತುತ ಮುಂಗಾರು ಅವಧಿಯಲ್ಲಿ ಮಳೆ, ಗಾಳಿ, ಗುಡುಗು, ಮಿಂಚು ಹೆಚ್ಚಾಗಿ ಬರುವ ಸಂಭವವಿರುವುದರಿಂದ, ಸಾರ್ವಜನಿಕರು ತುಂಡಾಗಿ ಬಿದ್ದಿರುವ ವಿದ್ಯುತ್ ಲೈನ್‌ಗಳನ್ನು, ವಿದ್ಯುತ್ ಕಂಬ ಹಾಗೂ ಇತರೆ ವಿದ್ಯುತ್ ಉಪಕರಣಗಳನ್ನು ಮುಟ್ಟುವುದು, ಜಾನುವಾರುಗಳನ್ನು ವಿದ್ಯುತ್ ಕಂಬಕ್ಕೆ ಕಟ್ಟುವುದು ಮತ್ತು ಬಟ್ಟೆ ಒಣಗಲು ವಿದ್ಯುತ್ ಕಂಪೆನಿಯ ಸಾಮಾಗ್ರಿಗಳನ್ನು ಬಳಸುವುದಾಗಲೀ ಮಾಡಬಾರದು. ವಿದ್ಯುತ್ ಅವಘಡದ ಬಗ್ಗೆ ಮುನ್ಸೂಚನೆ ಕಂಡು ಬಂದಲ್ಲಿ ತಕ್ಷಣ 24*7 ಗ್ರಾಹಕ ಸೇವಾ ಕೇಂದ್ರದ ಸಂಖ್ಯೆ 1912, ಗ್ರಾಹಕ ಸೇವಾ ಕೇಂದ್ರದ ವಾಟ್ಸಾಪ್ ನಂಬರ್ 9483041912 ಅನ್ನು […]

ಜು.18 ಮತ್ತು19 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 18 ಮತ್ತು 19 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11 ಕೆ.ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಉಡುಪಿ-2 ಫೀಡರ್ ಮಾರ್ಗದಲ್ಲಿ ಹಾಗೂ 110/33/11 ಕೆ.ವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡ್ಸೆಂಪು ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಜೋಡುಕಟ್ಟೆ, ಟಿ.ಎಂ.ಎ ಪೈ ಆಸ್ಪತ್ರೆ, […]

ಮೆಸ್ಕಾಂ ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಿ.ಪದ್ಮಾವತಿ ನೇಮಕ

ಮಂಗಳೂರು: ಡಿ.ಪದ್ಮಾವತಿ ಅವರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್‌ನ (ಮೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬುಧವಾರದಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಅವರು ಮೂರು ವರ್ಷಗಳ ಕಾಲ ಮೆಸ್ಕಾಂ ನಿರ್ದೇಶಕರಾಗಿ (ತಾಂತ್ರಿಕ) ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪದ್ಮಾವತಿ ಅವರು ಕಲಬುರಗಿ, ಮೈಸೂರು ಮತ್ತು ದಕ್ಷಿಣ ಕನ್ನಡದ ವಿದ್ಯುತ್ ಸರಬರಾಜು ಕಂಪನಿಗಳ ಸಹಾಯಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್, ಸೂಪರಿಂಟೆಂಡಿಂಗ್ ಇಂಜಿನಿಯರ್ ಮತ್ತು ಮುಖ್ಯ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಮೆಸ್ಕಾಂ […]