ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ನಿಧನ
ಮೆಕ್ಸಿಕೊ: ಖ್ಯಾತ ಮೆಕ್ಸಿಕನ್ ಕುಸ್ತಿಪಟು ಡಬ್ಲ್ಯೂ ಡಬ್ಲ್ಯೂಇ ಸೂಪರ್ ಸ್ಟಾರ್ ರೇ ಮಿಸ್ಟೀರಿಯೊ ಜೂನಿಯರ್ ಅವರ ಚಿಕ್ಕಪ್ಪ ರೇ ಮಿಸ್ಟೀರಿಯೊ ಸೀನಿಯರ್ ಡಿಸೆಂಬರ್ 20ರಂದು ನಿಧನರಾದರು ಎಂದು ಅವರ ಕುಟುಂಬ ದೃಢಪಡಿಸಿದೆ. ಮಿಸ್ಟೀರಿಯೊ ಸೀನಿಯರ್ ಅವರು 66 ನೇ ವಯಸ್ಸಿನಲ್ಲಿ ನಿಧನರಾದರು. ಮಿಸ್ಟೀರಿಯೊ ಸೀನಿಯರ್ ಅವರು ಮೆಕ್ಸಿಕೋದಲ್ಲಿನ ಲುಚಾ ಲಿಬ್ರೆ ಕೂಟದಲ್ಲಿ ಖ್ಯಾತಿ ಗಳಿಸಿದರು, ವರ್ಲ್ಡ್ ವ್ರೆಸ್ಲಿಂಗ್ ಅಸೋಸಿಯೇಷನ್ (WWE) ಮತ್ತು ಲುಚಾ ಲಿಬ್ರೆ ಎಎಎ ವರ್ಲ್ಡ್ ವೈಡ್ ನಂತಹ ( Lucha Libre AAA World […]