ಎಂಜಿಎಂ ಕಾಲೇಜು ಮೈದಾನದಲ್ಲಿ ‘ಬಿಲ್ಡ್ ಟೆಕ್’ -2024: ಕಟ್ಟಡ ಸಾಮಗ್ರಿಗಳ ಬೃಹತ್ ವಸ್ತು ಪ್ರದರ್ಶನಕ್ಕೆ ಚಾಲನೆ

ಉಡುಪಿ: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಆ್ಯಂಡ್ ಆರ್ಕಿಟೆಕ್ಟ್ಸ್ ಮತ್ತು ಬೆಂಗಳೂರಿನ ಯು.ಎಸ್ ಕಮ್ಯೂನಿಕೇಶನ್ಸ್ ವತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ‘ಬಿಲ್ಡ್ ಟೆಕ್-2024’ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಕ್ರೆಡೈ ಉಡುಪಿ ಅಧ್ಯಕ್ಷ ಮನೋಹರ ಎಸ್. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದೆ ಮನೆ, ಕಟ್ಟಡಗಳನ್ನು ನಿರ್ಮಿಸಲು ಸಾಕಷ್ಟು ಕಷ್ಟ ಎದುರಿಸುವುದರೊಂದಿಗೆ ಸಮಯದ ಅಭಾವವೂ ಎದುರಾಗುತ್ತಿತ್ತು. ಆದರೆ ಪ್ರಸ್ತುತ ಆಧುನಿಕ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಕಟ್ಟಡ, ಮನೆಗಳ ನಿರ್ಮಾಣ ಅತ್ಯಂತ ಸುಲಭವಾಗಿದೆ. ಕಟ್ಟಡ […]

ಎಂಜಿಎಂ ಕಾಲೇಜು ಮೈದಾನದಲ್ಲಿ ‘ಬಿಲ್ಡ್ ಟೆಕ್’ -2024: ಕಟ್ಟಡ ಸಾಮಗ್ರಿಗಳ ಬೃಹತ್ ವಸ್ತು ಪ್ರದರ್ಶನ

ಉಡುಪಿ: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಆ್ಯಂಡ್ ಆರ್ಕಿಟೆಕ್ಟ್ಸ್ ಮತ್ತು ಬೆಂಗಳೂರಿನ ಯು.ಎಸ್ ಕಮ್ಯೂನಿಕೇಶನ್ಸ್ ವತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ‘ಬಿಲ್ಡ್ ಟೆಕ್-2024’ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ದೊರಕಿದ್ದು, ಫೆ. 25ರ ವರೆಗೆ ನಡೆಯಲಿದೆ. ವಿವಿಧ ಕಂಪೆನಿಗಳ ಬಾಗಿಲುಗಳು, ಕಿಟಕಿಗಳು, ಬಾತ್‌ರೂಂ ಫಿಟ್ಟಿಂಗ್, ಗ್ಲಾಸ್ ಆ್ಯಂಡ್ ಗ್ಲಾಸ್ ಫಿಟ್ಟಿಂಗ್, ಟೈಲ್‌ ಗಳು, ಸ್ಯಾಾನಿಟರಿ ಆ್ಯಂಡ್ ಪ್ಲಂಬಿಂಗ್, ಸ್ವಿಚ್ಚು ಗಳು, ಎಲೆಕ್ಟ್ರಿಕಲ್ ಫಿಟ್ಟಿಂಗ್, ಕನ್‌ಸ್ಟ್ರಕ್ಷನ್ ಟೆಕ್ನಾಲಜೀಸ್, ಸೋಲಾರ್ ಉತ್ಪನ್ನಗಳು, ಫ್ಲೋರಿಂಗ್ ಮತ್ತು ರೂಫಿಂಗ್‌ಗೆ […]

ಬಸ್ಸು ನಿಲ್ದಾಣಗಳೆದುರು ಬಸ್ಸುಗಳನ್ನು ನಿಲ್ಲಿಸಲು ಆರ್.ಟಿ.ಒ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಮುಖ್ಯವಾಗಿ ಎಂ.ಜಿ.ಎಂ ಕಾಲೇಜು ಮತ್ತು ಸಂತೆಕಟ್ಟೆ ಬಸ್ಸು ನಿಲ್ದಾಣಗಳಲ್ಲಿ ಬಸ್ಸುಗಳನ್ನು ನಿಲುಗಡೆ ಮಾಡದೇ ಬಸ್ಸು ನಿಲ್ದಾಣದ ಹಿಂದೆ ಅಥವಾ ಮುಂದೆ ನಿಲುಗಡೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿರುತ್ತವೆ. ಆದ್ದರಿಂದ ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಕಡ್ಡಾಯವಾಗಿ ಬಸ್ಸು ನಿಲ್ದಾಣಗಳಲ್ಲಿಯೇ ಬಸ್ಸುಗಳನ್ನು ನಿಲುಗಡೆ ಮಾಡಲು ಎಲ್ಲಾ ಬಸ್ಸುಗಳ ಮಾಲೀಕರು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ […]

ನ. 30 ರಿಂದ ಡಿಸೆಂಬರ್ 2 ರವರೆಗೆ “ನಡಿಗೆ” ಅಭಿಯಾನ: ಹಳೆ ಪಾದರಕ್ಷೆಗಳಿಗೆ ಹೊಸ ಕಾಯಕಲ್ಪ ನೀಡಿ ಅಗತ್ಯವಿರುವ ಮಕ್ಕಳಿಗೆ ನೀಡುವ ಸದುದ್ದೇಶ

ಉಡುಪಿ: ನ. 30 ರಿಂದ ಡಿಸೆಂಬರ್ 2 ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಆವರಣದಲ್ಲಿ “ನಡಿಗೆ” ಅಭಿಯಾನ ನಡೆಯಲಿದೆ. ಮೂವತ್ತೇಳು ವರ್ಷದ ಅವಿನಾಶ್ ಕಾಮತ್ ಅವರು ಸಾರ್ವಜನಿಕರಿಂದ ಹಳೆಯ ಪಾದರಕ್ಷೆಗಳನ್ನು ಸಂಗ್ರಹಿಸಿ ಅವುಗಳನ್ನು ಮರುಬಳಕೆ ಮಾಡುವ ಮತ್ತು ಹೊಸ ಪಾದರಕ್ಷೆಗಳನ್ನು ರಚಿಸುವ ನವಿ ಮುಂಬೈ ಮೂಲದ ‘ಗ್ರೀನ್‌ಸೋಲ್’ ಕಂಪನಿಗೆ ನೀಡಲಿದ್ದಾರೆ. ಗ್ರೀನ್‌ಸೋಲ್ ಕಂಪನಿಯು ಹಳೆಯ ಪಾದರಕ್ಷೆಗಳು ಬ್ಯಾಗ್‌ಗಳು, ಮ್ಯಾಟ್‌ಗಳು ಮತ್ತು ಪೌಚ್‌ಗಳನ್ನು ಮರುಬಳಕೆ ಮಾಡಿ ಆರ್ಥಿಕವಾಗಿ ಹಿಂದುಳಿದವರಿಗೆ ಇವುಗಳನ್ನು ದಾನವಾಗಿ ನೀಡುತ್ತದೆ. ವೃತ್ತಿಯಲ್ಲಿ ಈವೆಂಟ್ ಪ್ಲಾನರ್ ಮತ್ತು […]

ಅ.21ರಂದು ಎಂಜಿಎಂ ಮೈದಾನದಲ್ಲಿ ಬಹು ನಿರೀಕ್ಷಿತ “ಉಡುಪಿ ದಾಂಡಿಯ 2023” ಆಯೋಜನೆ

ಉಡುಪಿ: ಉಡುಪಿ ಶ್ರೀಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಇದರ ಮಹಿಳಾ ತಂಡದ ನೇತೃತ್ವದಲ್ಲಿ ಸತತ 6ನೇ ವರ್ಷದ “ಉಡುಪಿ ದಾಂಡಿಯ 2023” ಕಾರ್ಯಕ್ರಮವನ್ನು ಅ.21ರಂದು ಸಂಜೆ 6 ಗಂಟೆಯಿಂದ ಎಂಜಿಎಂ ಮೈದಾನದಲ್ಲಿ ನಡೆಸಲಾಗುವುದು ಎಂದು ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ ತಿಳಿಸಿದರು. ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತಿನ ಸಾಂಪ್ರದಾಯಿಕ ಗರ್ಭ ಯಾನೆ ದಾಂಡಿಯಾ ನೃತ್ಯಕ್ಕೆ ಉತ್ತೇಜನ ನೀಡುವ ಸಲುವಾಗಿ ಕಡಿಯಾಳಿ ಗಣೇಶೋತ್ಸವ ಸಮಿತಿಯ […]