ಅ. 20 ರಂದು ಅರ್ಚನಾ ಸಿಗ್ನೇಚರ್ ವಾಣಿಜ್ಯ ವಸತಿ ಸಮುಚ್ಚಯದ ಭೂಮಿ ಪೂಜೆ; ಅ. 30 ರೊಳಗೆ ಬುಕ್ಕಿಂಗ್ ಮಾಡುವವರಿಗೆ ವಿಶೇಷ ಆಫರ್!

ಉಡುಪಿ: ಇಲ್ಲಿನ ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಎಂಜಿಎಂ-ಬುಡ್ನಾರ್ ಮುಖ್ಯರಸ್ತೆಯಲ್ಲಿ ನಿರ್ಮಾಣಗೊಳ್ಳಲಿರುವ ಅರ್ಚನಾ ಸಿಗ್ನೇಚರ್ ವಾಣಿಜ್ಯ ವಸತಿ ಸಮುಚ್ಚಯದ ಭೂಮಿ ಪೂಜೆ ಅ.20 ರಂದು ಬೆಳಿಗ್ಗೆ 10 ರಿಂದ 11 ರವರೆಗೆ ನಡೆಯಲಿದೆ. ಯೂನಿಯನ್ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥ ಮುಖ್ಯ ಅತಿಥಿ ಮನೋಜ್ ಸಾಲಿಯಾನ್ ಅವರು ವಸತಿ ಸಮುಚ್ಛಯಕ್ಕೆ ಅಡಿಪಾಯ ಹಾಕಲಿದ್ದಾರೆ. ಅರ್ಚನಾ ಪ್ರಾಜೆಕ್ಟ್ಸ್ ಡಾ. ಅರವಿಂದ್ ನಾಯಕ್ ಅಮ್ಮುಂಜೆ ಮತ್ತು ಅಮಿತ್ ಅರವಿಂದ್ ಅವರಿಂದ 2004 ರಲ್ಲಿ ಪ್ರಾರಂಭವಾಗಿದ್ದು, ISO 9001:2015 ಪ್ರಮಾಣಿತ ಕಂಪನಿಯಾಗಿದೆ. ಯೋಜನೆಯು ಎಲ್ಲಾ […]

ಡಿ .25 ರಂದು ಜಿಲ್ಲೆಯಲ್ಲಿ ಅಟಲ್ ಉತ್ಸವ; ಬೂತ್ ಸಂಗಮ ಕಾರ್ಯಕ್ರಮ

ಉಡುಪಿಯ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಉಡುಪಿಯಲ್ಲಿ ನಡೆಯಲಿರುವ ಅಟಲ್ ಬಿಹಾರಿ ಉತ್ಸವ ಪ್ರಯುಕ್ತ ಡಿ .25 ರಂದು ಬೂತ್ ಸಂಗಮ ಕಾರ್ಯಕ್ರಮವು ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಇದರ ಚಪ್ಪರ ಮುಹೂರ್ತವನ್ನು ಸೋಮವಾರದಂದು ಶಾಸಕ ಕೆ ರಘುಪತಿ ಭಟ್ ನೆರವೇರಿಸಿದರು. ಉತ್ಸವದ ಅಂಗವಾಗಿ ಡಿ.24 ರಂದು ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾಟ […]

ಡಿ.10-11 ರಂದು ಕೆನರಾ ಬ್ಯಾಂಕ್ ವತಿಯಿಂದ ಹೊಸವರ್ಷದ ಪ್ರಯುಕ್ತ ಕೆನರಾ ರಿಟೈಲ್ ಮೇಳ-2022

ಉಡುಪಿ: ಕೆನರಾ ಬ್ಯಾಂಕ್ ವತಿಯಿಂದ ಹೊಸವರ್ಷದ ಪ್ರಯುಕ್ತ ಕೆನರಾ ರಿಟೈಲ್ ಮೇಳ-2022 ಅನ್ನು ಡಿ.10 ಮತ್ತು 11 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಉಡುಪಿಯ ಎಂಜಿಎಂ ಕಾಲೇಜ್ ಗ್ರೌಂಡ್ ನಲ್ಲಿ ಆಯೋಜಿಸಲಾಗಿದೆ. ಆಕರ್ಷಣೆಗಳು: ಬ್ಯಾಂಕ್ ನಿಂದ ಮನೆ ಮತ್ತು ವಾಹನಗಳ ಸಾಲ ಸೌಲಭ್ಯ. ಪ್ರವೇಶ ಶುಲ್ಕ ಇಲ್ಲ. ಆಕರ್ಷಕ ದರದಲ್ಲಿ ಸುಲಭ ಸಾಲ. ಯಾವುದೇ ಜಾಮೀನು ಇಲ್ಲ, ಆದಾಯ ತೆರಿಗೆ ವಿನಾಯಿತಿ, ವಾಹನ ಸಾಲಕ್ಕೆ ಕೇವಲ 10% ಪಾವತಿ, ಉಳಿದ ಹಣವನ್ನು ಮಾಸಿಕ […]

ರೋಟರಿ ಕ್ಲಬ್ ಮಣಿಪಾಲ್ ಟೌನ್: 2022-23 ನೇ ಸಾಲಿನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

ಮಣಿಪಾಲ: ರೋಟರಿ ಕ್ಲಬ್ ಮಣಿಪಾಲ್ ಟೌನ್ ಝೋನ್-IV ಇದರ 2022-23 ನೇ ಸಾಲಿನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಭಾನುವಾರ ಜೂನ್ 26 ರಂದು ಸಂಜೆ 6 ಗಂಟೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರುಗಲಿದೆ. ಪದಪ್ರಧಾನ ಕಾರ್ಯಕ್ರಮವನ್ನು 2024-25ನೇ ಸಾಲಿನ ಜಿಲ್ಲಾ ಗವರ್ನರ್ ರೊ.ದೇವ್ ಆನಂದ್ ಅವರು ನಡೆಸಿಕೊಡಲಿದ್ದಾರೆ. ಅಧ್ಯಕ್ಷರಾಗಿ ನಿತ್ಯಾನಂದ ನಾಯಕ್, ಕಾರ್ಯದರ್ಶಿ ಡಾ. ಗುರುಮೂರ್ತಿ ಎಸ್ ಸಿ ಪದಪ್ರಧಾನ ಮಾಡಲಿರುವರು. ಸಹಾಯಕ ಗವರ್ನರ್ ರಾಮಚಂದ್ರ ಉಪಾಧ್ಯಾಯ, ವಲಯ ಲೆಫ್ಟಿನೆಂಟ್ ಬಾಲಕೃಷ್ಣ […]