ಡಾ.ಸುಶಿಲ್ ಜತ್ತನ್ನಗೆ ಮೈಲ್‌ಸ್ಟೋನ್ ಗ್ಲೋಬಲ್- IHW ಗ್ಲೋಬಲ್ ಲೀಡರ್ಸ್ ಪ್ರಶಸ್ತಿ ಪ್ರದಾನ
ಉಡುಪಿ: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನಾ ಅವರಿಗೆ ಆರೋಗ್ಯ ಸೇವೆಗೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಮೈಲ್‌ಸ್ಟೋನ್ ಗ್ಲೋಬಲ್ ಪ್ರಶಸ್ತಿ ಮತ್ತು ಐಎಚ್‌ಡಬ್ಲ್ಯೂ ಗ್ಲೋಬಲ್ ಲೀಡರ್ಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನ ಅಜ್ಮಾನ್‌ನ ಬಾಹಿ ಅಜ್ಮಾನ್ ಪ್ಯಾಲೇಸ್ ಹೋಟೆಲ್‌ನಲ್ಲಿ ಸೆ.14ರಂದು ನಡೆದ ಸಮಾರಂಭದಲ್ಲಿ ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್ಸ್ ಮತ್ತು ಕಾನ್‌ಕ್ಲೇವ್-2024 ಸಮಾರಂಭದಲ್ಲಿ ಡಾ.ಜತನ್ನಾ ಅವರಿಗೆ ಮೈಲ್‌ಸ್ಟೋನ್ ಗ್ಲೋಬಲ್ ಪ್ರಶಸ್ತಿ ಜೊತೆಗೆ ಅವರ ಆಸ್ಪತ್ರೆಗೆ ಚಿನ್ನದ ಪದಕ ಮತ್ತು ಶ್ರೇಷ್ಠತೆಯ […]