ಹಾಲು ಒಕ್ಕೂಟದಲ್ಲಿ 80 ಹುದ್ದೆಗಳಿಗೆ ಅರ್ಜಿ‌ ಆಹ್ವಾನ

ಮಂಗಳೂರು: ಮಂಗಳೂರಿನ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮೀಣ ಪ್ರದೇಶದಲ್ಲಿ ಹಾಲನ್ನು ಸಂಗ್ರಹಿಸಿ, ಸಂಸ್ಕರಣೆ/ ವಿವಿಧ ಉತ್ಪನ್ನಗಳ ತಯಾರಿಕೆ ಮಾಡಿ “ನಂದಿನಿ’ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತದೆ. ಈ ಕಾರ್ಯವನ್ನು ಬಲಪಡಿಸಲು ಕೆಲ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 80 ಹುದ್ದೆಗಳಲ್ಲಿ ಎಸ್ಸಿ, ಎಸ್ಟಿ, ಪ್ರವರ್ಗ 1, 2ಎ, 2ಬಿ, 3ಎ, 3ಬಿ, […]