ಮಾ.29 ರಂದು ಮಿನಿ ಉದ್ಯೋಗ ಮೇಳ
ಉಡುಪಿ: ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ ಮಣಿಪಾಲ, ಜಿಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಡಾ|| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಿನಿ ಉದ್ಯೋಗ ಮೇಳ ಕಾರ್ಯಕ್ರಮವು ಮಾರ್ಚ್ 29 ರಂದು ಬೆಳಗ್ಗೆ 9.30 ರಿಂದ ಅಜ್ಜರಕಾಡು ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. […]