ಪೌರತ್ವ ಕಾಯ್ದೆಯನ್ನು ಸ್ವಾತಂತ್ರ್ಯ ಬಂದಾಗಲೇ ಜಾರಿಗೊಳಿಸಬೇಕಿತ್ತು: ಬಸವರಾಜ ಬೊಮ್ಮಾಯಿ

ಉಡುಪಿ: ಪೌರತ್ವ ಕಾಯ್ದೆಯನ್ನು ಭಾರತಕ್ಕೆ ಸ್ವಾತಂತ್ರ್ಯ ಬಂದ ಕೂಡಲೇ ಜಾರಿಗೊಳಿಸಬೇಕಿತ್ತು. ಆದರೆ ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದ ಅದು ಅನುಷ್ಠಾನಗೊಂಡಿರಲಿಲ್ಲ. 70 ವರ್ಷದ ಬಳಿಕ ಮೋದಿಯವರು ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ನಗರ ಬಿಜೆಪಿ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಮಣಿಪಾಲದ ಟೈಗರ್‌ ಸರ್ಕಲ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಮಹಾತ್ಮಗಾಂಧಿ ಧರ್ಮ, ನೆಹರು ಕರ್ತವ್ಯ ಹಾಗೂ ಇಂದಿರಾಗಾಂಧಿಯವರು […]