ಕೊರೋನ ನಿಯಂತ್ರಣ ಕ್ರಮ: ಜಿಲ್ಲಾಡಳಿತವನ್ನು ಶ್ಲಾಘಿಸಿದ ಸಚಿವ ಬೊಮ್ಮಾಯಿ
ಉಡುಪಿ ಏ.7: ಉಡುಪಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳನ್ನು ರಾಜ್ಯದ ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಅವರೊಂದಿಗೆ , ಜಿಲ್ಲೆಯ ಕೊರೋನಾ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳು ಮತ್ತು ಜಿಲ್ಲೆಯ ಇತರೆ ಸಮಸ್ಯೆಗಳ ಕುರಿತು ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳು, ಸಿಇಓ, ಎಸ್ಪಿ, ಅರೋಗ್ಯ ಇಲಾಖೆ ಮತ್ತು ಇತರೆ ಸಂಬಂದಪಟ್ಟ ಎಲ್ಲಾ ಇಲಾಖೆಗಳು […]