ಮೆಕ್ಸಿಕೊದಲ್ಲಿ ಮಿಸೆಸ್ ಯೂನಿವರ್ಸಲ್ ಸ್ಪರ್ಧೆ: ಉಡುಪಿ ಮೂಲದ ಡಾ.ಪದ್ಮಾ ಗಡಿಯಾರ್ ಆಯ್ಕೆ

ಉಡುಪಿ ಮೂಲದ ಡಾ| ಪದ್ಮಾ ಗಡಿಯಾರ್. ಕನ್ನಡಿಗರು ಹೆಮ್ಮೆ ಪಡುವಂತಹ  ಉಡುಪಿ ಮಂದಿ ಕೂಡ ಖುಷಿ ಪಡುವಂತಹ ಸಾಧನೆ ತೋರಿರುವುದು ಗಮನಾರ್ಹ ಸಂಗತಿ. ಡಾ.ಪದ್ಮಾ ಗಡಿಯಾರ್ ಬ್ರಿಸ್ಬೇನ್‌ನಲ್ಲಿ 2018 ಅಕ್ಟೋಬರ್ ನಲ್ಲಿ  ಯು.ಎಸ್. ಮೂಲದ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮಿಸಸ್ ಸೌತ್ ಇಂಡಿಯಾ ಯೂನಿವರ್ಸಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.  ಮುಂಬರುವ ಆಗಸ್ಟ್‌ನಲ್ಲಿ ಮೆಕ್ಸಿಕೊದಲ್ಲಿ ಮಿಸೆಸ್ ಯೂನಿವರ್ಸಲ್ ಸ್ಪರ್ಧೆ ನಡೆಯಲಿದ್ದು,  ಆ ಸ್ಪರ್ಧೆಯಲ್ಲಿಯೂ ಕಿರೀಟ ಮುಡಿಗೇರಿಸಿಕೊಂಡು ದೇಶಕ್ಕೆ, ನಮ್ಮ ಉಡುಪಿಗೆ ಇವರು ಕೀರ್ತಿ ತರುತ್ತಾರೆ […]