ಉಡುಪಿ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4) ವಿನೊಂದಿಗೆ ಅಕ್ಟೋಬರ್ 6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ವಿದ್ಯಾಶ್ರೀ 3 ಅಡಿ […]