27 ವರ್ಷಗಳ ನಂತರ ಸಿಕ್ತು ಚಾನ್ಸ್; ಭಾರತದಲ್ಲಿ ನಡೆಯಲಿದೆ ‘ವಿಶ್ವ ಸುಂದರಿ 2023’ ಸ್ಪರ್ಧೆ! Miss World 2023:
ಬಹುನಿರೀಕ್ಷಿತ ‘ವಿಶ್ವ ಸುಂದರಿ 2023’ರ ಸೌಂದರ್ಯ ಸ್ಪರ್ಧೆಯನ್ನು (Miss World 2023) ಈ ಬಾರಿ ಭಾರತ ಆಯೋಜಿಸಲಿದೆ. Miss World 2023: ‘ವಿಶ್ವ ಸುಂದರಿ 2023’ರ ಸೌಂದರ್ಯ ಸ್ಪರ್ಧೆಯನ್ನು ಈ ಬಾರಿ ಭಾರತ ಆಯೋಜಿಸಲಿದೆ. ಭಾರತವನ್ನು ಆಯ್ಕೆ ಮಾಡಲು ಕಾರಣವೇನು? ಈ ಹಿಂದೆ ದೇಶದಲ್ಲಿ ಈ ಪ್ರತಿಷ್ಟಿತ ಸ್ಪರ್ಧೆ ನಡೆದಿದ್ದು ಯಾವಾಗ? ಕಂಪ್ಲೀಟ್ ಡಿಟೇಲ್ಸ್. 27 ವರ್ಷಗಳ ಬಳಿಕ ಭಾರತವು 71 ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯ ಆತಿಥ್ಯ ವಹಿಸಲಿದೆ. ಈ ವಿಚಾರವನ್ನು ಇಂದು ನಡೆದ […]