ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಮಂಗಳೂರು ತಾಲೂಕು ಮಂಜಳಿಕೆ ಅಳಪೆ ಗ್ರಾಮದ ನಾಗರಾಜ್ (35) ಎಂಬವರು ಅಕ್ಟೋಬರ್ 20 ರಂದು ಉಡುಪಿಯ ಸಂಬoಧಿಕರ ಮನೆಯಿಂದ ಹೊರಟವರು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. ಸಾಧಾರಣ ಶರೀರ, ಬಿಳಿ ಮೈಬಣ್ಣ, ಕೋಲುಮುಖ ಹೊಂದಿದ್ದು, ತುಳು ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆಯ ದೂರವಾಣಿ ಸಂಖ್ಯೆ: 08258-232083, 9480805462 ನ್ನು ಸಂಪರ್ಕಿಸುವoತೆ ಗ್ರಾಮಾಂತರ ಪೊಲೀಸ್ ಠಾಣೆ ಉಪನಿರೀಕ್ಷಕರು ಪ್ರಕಟಣೆಯಲ್ಲಿ […]