ಉಡುಪಿ: ತಾಯಿ- ಮಗಳು ನಾಪತ್ತೆ

ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ 4 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಖುಷಿ 4 ಅಡಿ 2 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಶಿವಳ್ಳಿ ಗ್ರಾಮದ ಬೈಲಕೆರೆ ನಿವಾಸಿ ರವಿ ದೇವಾಡಿಗ (55) ಎಂಬ ವ್ಯಕ್ತಿಯು ಜುಲೈ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಮೈಕಟ್ಟು, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ಸುರೇಶ ಗುಳೇದ (42) ಎಂಬ ವ್ಯಕ್ತಿಯು ಮೂರು ತಿಂಗಳ ಹಿಂದೆ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬೈಂದೂರು: ಜಲಪಾತಕ್ಕೆ ಬಿದ್ದು ನಾಪತ್ತೆಯಾದವನ ಪತ್ತೆಗೆ ಮನವಿ

ಬೈಂದೂರು: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಸುಣ್ಣದ ಹಳ್ಳಿ ಕೆ.ಹೆಚ್ ನಗರ ನಿವಾಸಿ ಶರತ್ (23) ಎಂಬ ಯುವಕನು ಜುಲೈ 23 ರಂದು ಕೊಲ್ಲೂರು ಗ್ರಾಮದ ಅರಶಿನ ಗುಂಡಿ ಜಲಪಾತ ವೀಕ್ಷಣೆಯ ಸಂದರ್ಭ ಆಯತಪ್ಪಿ ಬಂಡೆಯ ಮೇಲಿನಿಂದ ಕಾಲು ಜಾರಿ ಬಿದ್ದು, ಸೌಪರ್ಣಿಕ ನದಿಯ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಕೋಲು ಮುಖ, ಸದೃಢ ಶರೀರ ಹೊಂದಿದ್ದು, ಕನ್ನಡ ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ನಿವಾಸಿ ಪ್ರಸನ್ನ (43) ಎಂಬ ವ್ಯಕ್ತಿಯು 2021 ಅಕ್ಟೋಬರ್ 26 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.