ಬ್ರಹ್ಮಾವರ: ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಭೂಮಿಕಾ (18) ಎಂಬ ಯುವತಿಯು ಪೆಬ್ರವರಿ 26 ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ. (08254) 258233, 9480805460 , ಬೈಂದೂರು […]

ನಾಪತ್ತೆಯಾಗಿ ಮೂರು ತಿಂಗಳು ಕಳೆದರೂ ಪತ್ತೆಯಾಗಿಲ್ಲ ಉಡುಪಿ ಪಬ್ಲಿಕ್ ಪ್ರಾಸಿಕ್ಯೂಟರ್ ತಾಯಿ

ಉಡುಪಿ: ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಲು ಹಗಲಿರುಳು ಶ್ರಮಿಸುವ ಉಡುಪಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಜಯರಾಮ ಶೆಟ್ಟಿ ಅವರ ತಾಯಿ ಕಳೆದ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದು, ಇವರ ಬಗ್ಗೆ ಸುಳಿವು ಇನ್ನೂ ಲಭ್ಯವಾಗಿಲ್ಲ. ಉಡುಪಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಜಯರಾಮ ಶೆಟ್ಟಿಯವರ ತಾಯಿ ವನಜಾ ಶೆಡ್ತಿಯವರು ಬ್ರಹ್ಮಾವರದ ವರಂಬಳ್ಳಿಯಲ್ಲಿ ತಮ್ಮ ಇನ್ನೊಬ್ಬ ಮಗನ ಮನೆಯಲ್ಲಿ ವಾಸವಾಗಿದ್ದು, ನವೆಂಬರ್ 14, 2022 ರಂದು, ಆಕೆ ಏಕಾಏಕಿ ಮನೆಯಿಂದ ಕಾಣೆಯಾಗಿದ್ದಾರೆ. ಜಯರಾಮ್ ಶೆಟ್ಟಿ ಮತ್ತು ಮನೆಯವರು ಆಕೆಗಾಗಿ ಎಲ್ಲಾ ಕಡೆ […]

ಸುರತ್ಕಲ್: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ

ಸುರತ್ಕಲ್: ಇಲ್ಲಿನ ಮಣಪ್ಪುರಂ ಫೈನಾನ್ಸ್‌ನಲ್ಲಿ ಉದ್ಯೋಗದಲ್ಲಿದ್ದ ಯುವತಿ ನಾಪತ್ತೆಯಾಗಿದ್ದಾರೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ನಾಪತ್ತೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7 ಗಂಟೆಗೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ. ಈಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಸ್ಥೆಯ ಸಿಬ್ಬಂದಿಗಳಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಯುವತಿಯ ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 5.6 ಅಡಿ ಎತ್ತರ, ಬಿಳಿ ಮೈಬಣ್ಣ, ದಪ್ಪಮುಖ ಹಾಗೂ ಸಾಧಾರಣ ಮೈಕಟ್ಟಿನ ಈಕೆ ತುಳು […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ಬಾಯರ್‌ಬೆಟ್ಟು ನಿವಾಸಿ ನಾಗೇಶ ನಾಯ್ಕ (41) ಎಂಬ ವ್ಯಕ್ತಿಯು ಡಿಸೆಂಬರ್ 27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 […]

ಕಾಪು: ವ್ಯಕ್ತಿ ನಾಪತ್ತೆ

ಕಾಪು: ಇಲ್ಲಿನ ನಿವಾಸಿ ಚಂದ್ರ (48) ಎಂಬ ವ್ಯಕ್ತಿಯು ಡಿಸೆಂಬರ್ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ […]