ಮಲ್ಪೆ: ವ್ಯಕ್ತಿ ನಾಪತ್ತೆ

ಮಲ್ಪೆ: ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕಾಪು ತಾಲೂಕು ಉಳಿಯಾರ ಗೋಳಿ ಗ್ರಾಮದ ಕೋತಲಕಟ್ಟೆ ನಿವಾಸಿ ವೆಂಕಟೇಶ್ ಪುತ್ರನ್ (40) ಎಂಬ ವ್ಯಕ್ತಿಯು ಆಗಸ್ಟ್ 30 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಕಪ್ಪು ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ […]
ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದ ವ್ಯಕ್ತಿ ನಾಪತ್ತೆ

ಉಡುಪಿ: ಮೀನುಗಾರಿಕೆ ಬೋಟಿನಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ತಮಿಳುನಾಡು ಮೂಲದ ರವಿ (43) ಎಂಬ ವ್ಯಕ್ತಿಯು ಆಗಸ್ಟ್ 24 ರಂದು ರಾತ್ರಿ 1 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ:9480805447, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520329, ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಂದೂರು: ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ

ಬೈಂದೂರು: ಖಿನ್ನತೆಯಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ನಾಗರಾಜ್ (37) ಎಂಬ ವ್ಯಕ್ತಿಯು ಆಗಸ್ಟ್ 10 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಮರಾಠಿ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ:9480805460, ಬೈಂದೂರು […]
ಬೈಂದೂರು: ವ್ಯಕ್ತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ಬೀಸಿನಪಾರೆ ನಿವಾಸಿ ಸಾಜು ಕೆ.ಎಂ (47) ಎಂಬ ವ್ಯಕ್ತಿಯು ಜುಲೈ 31 ರಂದು ಬೆಳಗ್ಗೆ 8.45 ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಪೂರ ಶರೀರ, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ತುಳು ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254- 258233, ಮೊ.ನಂ9480805460, ಬೈಂದೂರು […]
ಮಣಿಪಾಲ: ಫಾರ್ಮಸಿ ವಿದ್ಯಾರ್ಥಿ ನಾಪತ್ತೆ

ಉಡುಪಿ: ಮಣಿಪಾಲದಲ್ಲಿ ಫಾರ್ಮಸಿ ವ್ಯಾಸಾಂಗ ಮಾಡುತ್ತಿದ್ದ ಅಭಯ್ ಕುಮಾರ್ (26) ಎಂಬ ವಿದ್ಯಾರ್ಥಿಯು ಜುಲೈ 27 ರಂದು ರಾತ್ರಿ 9.30 ರ ಸುಮಾರಿಗೆ ಹಾಸ್ಟೆಲ್‌ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2570328, ಮೊ.ನಂ: 9480805475, 9480805448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ […]