ಮಿಷನ್ 150ರ ಜೊತೆ ಜಿಲ್ಲೆಯ ಐದೂ ಸ್ಥಾನ ಗೆಲ್ಲುವುದು ಬಿಜೆಪಿ ಗುರಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಮತ್ತೊಮ್ಮೆ ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಜು.16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಎಲ್ಲಾ ಚುನಾವಣೆಗಳನ್ನು ಸಂಘಟನಾ ಸಾಮರ್ಥ್ಯದಿಂದ ಗೆಲ್ಲುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ […]