ಮಣಿಪಾಲ: ಮಾಹೆ ಪರಿಸರಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ
ಮಣಿಪಾಲ: ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಮಂಗಳವಾರದಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಎಂಐಟಿ ಮಣಿಪಾಲ, ಪಾಲಿಟೆಕ್ನಿಕ್ ಕಾಲೇಜು, ಮಣಿಪಾಲ್ ಪ್ರೆಸ್ ಮತ್ತು ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಭೇಟಿ ನೀಡಿ ಮತಯಾಚಿಸಿದರು. ರಘುಪತಿ ಭಟ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಮತದಾನ ನಮ್ಮ ಹಕ್ಕು; ಪ್ರತಿಯೊಬ್ಬರೂ ಮತ ಚಲಾಯಿಸಿ: ಅನಿತಾ ಎಂ.ಮಡ್ಲೂರ್
ಮಣಿಪಾಲ: ಪಾತ್ರೆ ಅಥವಾ ಮಾಪಕ ತುಂಬಲು ಹೇಗೆ ಒಂದೊಂದು ಹನಿ ನೀರೂ ಮುಖ್ಯವೋ ಹಾಗೆಯೆ ಮತದಾನದಲ್ಲಿ ಒಂದೊಂದು ಮತವೂ ಮುಖ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಅದು ನಮ್ಮ ಹಕ್ಕು. ನಮ್ಮ ಮತ ನಮ್ಮ ಅಧಿಕಾರ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಅನಿತಾ ಎಂ.ಮಡ್ಲೂರ್ ಹೇಳಿದರು. ಅವರು ಮಣಿಪಾಲದ ಮಣ್ಣಪಳ್ಳ ಕೆರೆಯ ಬಳಿ ವಿಶ್ವ ಭೂ ದಿನ ಪ್ರಯುಕ್ತ ಪ್ರಕೃತಿ ಸೌಂದರ್ಯದ ವಾತಾವರಣದಲ್ಲಿ ರವಿವಾರ ಎಂಐಟಿ ಮಣಿಪಾಲದ ರಾಷ್ಟ್ರೀಯ ಸೇವಾ ಯೋಜನೆಯ ಎರಡು ಘಟಕಗಳು, […]
ಬ್ರಹ್ಮಾವರ: ಎಸ್.ಎಮ್.ಎಸ್ ಕಾಲೇಜಿನಲ್ಲಿಉದ್ಯೋಗಾಧಾರಿತ ಕೌಶಲ ಕುರಿತ ಮಾಹಿತಿ ಕಾರ್ಯಗಾರ
ಬ್ರಹ್ಮಾವರ: ಎಸ್.ಎಮ್.ಎಸ್ ಕಾಲೇಜು ಬ್ರಹ್ಮಾವರದ ಹೆಚ್.ಆರ್.ಡಿ ಸೆಲ್ ಹಾಗೂ ಎಮ್.ಐ.ಟಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಏ. 15 ರಂದು ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲಗಳ ಕುರಿತ ಮಾಹಿತಿ ಕಾರ್ಯಗಾರವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ ಟೆಕ್ನಾಲಜೀಸ್ ಲಿಮಿಟೆಡ್ , ಲರ್ನಿಂಗ್ ಇನ್ನೋವೇಷನ್ & ಕಂಟೆಂಟ್ ಡಿಜಿಟಲ್ ಸೊಲ್ಯೂಷನ್ಸ್ ಇದರ ನಿರ್ದೇಶಕ ದರ್ಶನ್ ಪಾಟೀಲ್ ಹಾಗೂ ಮ್ಯಾನೇಜರ್ ಮಧುಚಂದ್ರ ಕೊಟ್ಟಾರಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಉಡುಪ ಅಧ್ಯಕ್ಷತೆ […]
ಎಂಐಟಿ ವತಿಯಿಂದ ಹೈಸ್ಕೂಲ್ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ಉಚಿತ 3D ಅನಿಮೇಷನ್ ಕಾರ್ಯಾಗಾರ
ಮಣಿಪಾಲ: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮಾಧ್ಯಮ ತಂತ್ರಜ್ಞಾನ ವಿಭಾಗ 6 ದಿನಗಳ ಉಚಿತ 3D ಅನಿಮೇಷನ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಹೈಸ್ಕೂಲ್ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ 3D ಬಗ್ಗೆ ಕಲ್ಪನೆಯನ್ನು ಪಡೆಯಲು ಅನುಕೂಲವಾಗುವಂತೆ 3D ಅನಿಮೇಷನ್ ಕಾರ್ಯಾಗಾರವನ್ನು ಏರ್ಪಡಿಸಿದೆ. ಕಾರ್ಯಾಗಾರವು ಒಳಗೊಂಡಿರುವ ಪ್ರಮುಖ ವಿಷಯಗಳು: ಮಾಡೆಲಿಂಗ್ ಅನ್ನು ಒಳಗೊಂಡಿರುವ 3D ಅನಿಮೇಷನ್, ಟೆಕ್ಸ್ಚರಿಂಗ್, ಲೈಟಿಂಗ್ ಮತ್ತು ರಿಗ್ಗಿಂಗ್. 30 ವಿದ್ಯಾರ್ಥಿಗಳ ಗರಿಷ್ಠ ಸಾಮರ್ಥ್ಯವಾಗಿರುವುದರಿಂದ, ಮೊದಲು ನೋಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ. ಗೂಗಲ್ ಫಾರ್ಮ್‌ನಲ್ಲಿ ನೋಂದಣಿಗೆ ಕೊನೆಯ ದಿನಾಂಕ […]
ಮಾಹೆಯ ನೂತನ ರಿಜಿಸ್ಟ್ರಾರ್ ಆಗಿ ಡಾ. ಪಿ. ಗಿರಿಧರ್ ಕಿಣಿ ಅಧಿಕಾರ ಸ್ವೀಕಾರ
ಮಣಿಪಾಲ: ಮಾಹೆಯ ಅಡ್ಮಿಶನ್ ವಿಭಾಗದ ನಿರ್ದೇಶಕ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ, ಡಾ. ಪಿ. ಗಿರಿಧರ್ ಕಿಣಿ ಇವರು ಮಾಹೆ ಮಣಿಪಾಲದ ನೂತನ ರಿಜಿಸ್ಟ್ರಾರ್(ಕುಲಸಚಿವ) ಆಗಿ ನೇಮಕಗೊಂಡಿದ್ದು ಡಿ. 01 ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಿ.ಇ. ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ (1995 ) ಮತ್ತು ಎಂ.ಟೆಕ್(1998) ಮತ್ತು ಪಿಎಚ್ ಡಿ ಪದವೀಧರರಾದ ಇವರು 1999 ರಲ್ಲಿ ತಾವು ಓದಿದ ಕಾಲೇಜಿನಲ್ಲಿಯೆ ಉಪನ್ಯಾಸಕ ವೃತ್ತಿಯನ್ನು ಆರಂಭಿಸಿ ಅಂದಿನಿಂದ ಮಾಹೆಯಲ್ಲಿ […]