ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 16 ಜೊತೆ ನೇಗಿಲು ಹಿರಿಯ: 39 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 85 ಜೊತೆ ಒಟ್ಟು ಕೋಣಗಳ ಸಂಖ್ಯೆ: 177 ಜೊತೆ •••••••••••••••••••••••••••••••••••••••••••••• ಕನೆಹಲಗೆ: (ನೀರು ನೋಡಿ ಬಹುಮಾನ) ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ […]