ಪೇಜಾವರ ವಿಶ್ವಪ್ರಸನ್ನ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ
ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ ಹಾಗೂ ರಾಜ್ಯ ಮಲೆನಾಡು ಅಭಿವೃದ್ಧಿ ಮಂಡಳಿ ನೂತನ ಸದಸ್ಯ ರಾಮ ಅಮೀನ್ ಪಚ್ಚನಾಡಿ ಅವರು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಬೆಳ್ತಂಗಡಿಯಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.