ಎಂಎಲ್‌ಸಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ‌ ಖಚಿತ..! 

ಮಂಗಳೂರು: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ದ.ಕ. ಜಿಲ್ಲೆಗೆ ಉಸ್ತುವಾರಿ ಸಚಿವರಾಗುವ ಸಾಧ್ಯತೆ ಹೆಚ್ಚಿದೆ ಎಂದು ಕಾಂಗ್ರೆಸ್ ನ ಕೆಲ ಬಲ್ಲ‌ ಮೂಲಗಳಿಂದ ತಿಳಿದು ಬಂದಿದೆ. ಮಂಗಳೂರು ವಿಧಾನಸಭಾ ಶಾಸಕ ಯು.ಟಿ ಖಾದರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗುವ ಸಾಧ್ಯತೆ ಇತ್ತು. ಆದರೆ ಅನೀರಿಕ್ಷಿತ ಬೆಳವಣಿಗೆಯಲ್ಲಿ ಯು.ಟಿ. ಖಾದರ್ ಅವರಿಗೆ ಸಚಿವ ಸ್ಥಾನದ ಬದಲಾಗಿ ಸ್ಪೀಕರ್ ಸ್ಥಾನ ನೀಡಲಾಗಿದೆ. ಹೀಗಾಗಿ ಕರಾವಳಿಗೆ ಹೊರಭಾಗದವರಿಗೆ ಸಚಿವ ಸ್ಥಾನ ನೀಡುವ ಬದಲು ಇಲ್ಲಿನವರೇ ಆದ ಮಂಜುನಾಥ ಭಂಡಾರಿ […]