ಎಸ್.ಸಿ.ಡಿ.ಸಿ.ಸಿ ಮೊದಲ ಮೊಬೈಲ್ ಬ್ಯಾಂಕ್ ಘಟಕ ದೊಡ್ಡಣಗುಡ್ಡೆಯಲ್ಲಿ ಕಾರ್ಯಾರಂಭ

ಉಡುಪಿ: ಉಡುಪಿಯ ದೊಡ್ಡಣಗುಡ್ಡೆಯಲ್ಲಿ ದೇಶದ ಬ್ಯಾಂಕಿಂಗ್ ಇತಿಹಾಸದಲ್ಲಿಯೇ ಪ್ರಥಮ ಆವಿಷ್ಕಾರವಾದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನಿಂದ ಪರಿಚಯಿಸಲ್ಪಟ್ಟ ಮೊಬೈಲ್ ಬ್ಯಾಂಕ್‌ ಘಟಕ ಕಾರ್ಯಾರಂಭಿಸಿದೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಬ್ಯಾಂಕಿನ ಸಾಧನೆ ಮತ್ತು ಮೊಬೈಲ್ ಬ್ಯಾಂಕಿನಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಮೊಬೈಲ್ ಬ್ಯಾಂಕಿನ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಉಡುಪಿ ಲೀಡ್ ಬ್ಯಾಂಕ್ ನ ಚೀಫ್ ಮ್ಯಾನೇಜರ್ ಪಿ. ಎಂ. ಪಿಂಜಾರ್ , ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಗ್ರಾಹಕ […]