ಮರಣೋತ್ತರ ಪರೀಕ್ಷೆ ಮುಕ್ತಾಯ ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ : ಅತ್ತಿಬೆಲೆ ಪಟಾಕಿ ಅಗ್ನಿ ಅವಘಡ
ಬೆಂಗಳೂರು : ಬೆಂಗಳೂರ್ ನಗರದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಈ ಘಟನೆಯಲ್ಲಿ 14 ಜನ ಮೃತಪಟ್ಟಿದ್ದು ಮೂರು ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಗೋದಾಮಿನ ಮಾಲೀಕ ರಾಮಸ್ವಾಮಿ ರೆಡ್ಡಿ ಅವರ ಮಗ ನವೀನ್ ಸೇರಿದಂತೆ ಇತರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು ಅಲ್ಲದೆ ತಮಿಳುನಾಡು ಸರ್ಕಾರ […]