ಪ್ರಧಾನಿ ಮೋದಿ ಜನ್ಮದಿನ: ಬಿಜೆಪಿ ಕಾಪು ಯುವ ಮೋರ್ಚಾದಿಂದ ಬೃಹತ್ ರಕ್ತದಾನ ಶಿಬಿರ
ಹಿರಿಯಡಕ: ಬಿಜೆಪಿ ಕಾಪು ಯುವ ಮೋರ್ಚಾ ಮತ್ತು ಹಿರಿಯಡಕ ಯುವ ಮೋರ್ಚಾ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನುಮದಿನದ ಸೇವಾ ಸಪ್ತಾಹ ಕಾರ್ಯ ಕ್ರಮದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಹಿರಿಯಡಕದ ದೇವಾಡಿಗರ ಸಭಾಭವನದಲ್ಲಿ ಇಂದು ನಡೆಯಿತು. ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಕ್ತದಾನ ಶಿಬಿರದಲ್ಲಿ 70 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ […]