ಅಲ್ – ಹಕೀಮ್ ಈಜಿಪ್ಟ್‌ನ ಐತಿಹಾಸಿಕ ಮಸೀದಿಗೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಕೈರೋ (ಈಜಿಪ್ಟ್): ಈಜಿಪ್ಟ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಜಿಪ್ಟ್‌ನ ಅತ್ಯುನ್ನತ ಗೌರವವಾದ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ಈಜಿಪ್ಟ್‌ನ ಅತ್ಯುನ್ನತ ಗೌರವವಾದ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು. 1953ರಲ್ಲಿ ರಾಜಪ್ರಭುತ್ವ ಅಂತ್ಯದವವರೆಗೂ ಈಜಿಪ್ಟ್ ಸಾಮ್ರಾಜ್ಯದ ಪ್ರಮುಖ ಪ್ರಶಸ್ತಿಗಳಲ್ಲಿ ಒಂದಾಗಿತ್ತು. 1953ರಲ್ಲಿ ಈಜಿಪ್ಟ್ ಗಣರಾಜ್ಯವಾದ ನಂತರ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿಯು ಈಜಿಪ್ಟ್‌ನ ಅತ್ಯುನ್ನತ ನಾಗರಿಕ ಗೌರವವಾಗಿದೆ.ಶನಿವಾರದಿಂದ ಪ್ರಧಾನಿ […]