ಪ್ರಧಾನಿ ಮೋದಿ ಜಿ-20 ಶೃಂಗಸಭೆಯಲ್ಲಿ ಆಸನದ ಮುಂದೆ ‘ಭಾರತ’ ಕಾರ್ಡ್
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಎರಡು ದಿನಗಳ ಜಿ-20 ಶೃಂಗಸಭೆ ಆರಂಭವಾಗಿದೆ . ದೆಹಲಿಯ ‘ಭಾರತ್’ ಮಂಟಪಂನಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಆಸನದ ಮುಂದೆ ‘ಭಾರತ’ ಹೆಸರಿನ ಫಲಕ ಪ್ರರ್ದಶಿಸಲಾಗಿದೆ ಮಹತ್ವದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಭಾರತ’ವನ್ನು ಪ್ರತಿನಿಧಿಸುವ ನಾಯಕ ಎಂದು ಗುರುತಿಸಲಾಗಿದೆ. ಪ್ರಧಾನಿ ಮೋದಿ ಆಸನದ ಮುಂದೆ ‘ಭಾರತ’ ಫಲಕವನ್ನು ಇರಿಸಲಾಗಿದೆ. ಈ ಶೃಂಗಸಭೆ ನಿಮಿತ್ತ ರಾಷ್ಟ್ರಪತಿಗಳು ಔತಣಕೂಟವನ್ನು ಏರ್ಪಡಿಸಿದ್ದಾರೆ. ಇದರ ಆಮಂತ್ರಣ ಪತ್ರಿಕೆಯಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದ್ದ ‘ಪ್ರೆಸಿಡೆಂಟ್ […]