ನವಿಲುಗಳಿಗೆ ಆಹಾರ ನೀಡಿದ ಪ್ರಧಾನಿ ಮೋದಿ: ಭಾರೀ ವೈರಲ್ ಆದ ವೀಡಿಯೋ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ನವಿಲುಗಳಿಗೆ ಆಹಾರ ನೀಡಿದ ವಿಡಿಯೋವೊಂದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ. ಭಾನುವಾರ ಬೆಳಗ್ಗೆ ಪ್ರಧಾನಿ ಮೋದಿ ಅವರು  ಎಂದಿನಂತೆ ವ್ಯಾಯಾಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ವಿಡಿಯೋವನ್ನು ಚಿತ್ರಿಕರಿಸಲಾಗಿದೆ. ಪ್ರಧಾನಿ ಮೋದಿ ನಿವಾಸದಲ್ಲಿ ವಿವಿಧ ಪಕ್ಷಿಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗಿದ್ದಲ್ಲದೇ ಅಪಾರ ಜನಮೆಚ್ಚುಗೆ ಪಡೆದಿದೆ. ಸಮಾಜಿಕ ಜಾಲಾತಾಣದಲ್ಲಿ ನವಿಲುಗಳಿಗೆ ಆಹಾರ ನೀಡುವ ವಿಡಿಯೋ ಪೋಸ್ಟ್ ಮಾಡಲಾಗಿದ್ದು ‘ಅಮೂಲ್ಯ ಕ್ಷಣಗಳು’ […]