ನಾಳೆ ಬೆಳಿಗ್ಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ದೇಶ: ಮಂಗಳವಾರ ಬೆಳಗ್ಗೆ 10ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾತನಾಡಲಿದ್ದಾರೆ. ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದ ರಾಷ್ಟ್ರವ್ಯಾಪಿ ಲಾಕ್‌ಡೌನ್ ನಾಳೆಗೆ ಮುಕ್ತಾಯವಾಗಲಿದೆ. ನಾಳೆಯ ಭಾಷಣದಲ್ಲಿ ಹೊಸ ನಿರ್ಧಾರಗಳನ್ನು ಘೋಷಿಸುವ ಅಥವಾ ಲಾಕ್‌ಡೌನ್ ವಿಸ್ತರಿಸುವ ಅನುಮಾನಗಳಿಗೆ ನಾಳೆ ತೆರೆ ಬೀಳುವ ಸಾಧ್ಯತೆಗಳಿವೆ.