ಇಂದು 330 ಪಾಯಿಂಟ್​ ಏರಿಕೆಯಾದ ಸೆನ್ಸೆಕ್ಸ್​; 19,100 ದಾಟಿದ ನಿಫ್ಟಿ : ಷೇರು ಮಾರುಕಟ್ಟೆ

ಬೆಂಗಳೂರು: ಸೋಮವಾರ ವಹಿವಾಟಿನ ಅಂತ್ಯಕ್ಕೆ ಎಸ್ &ಪಿ ಬಿಎಸ್‌ಇ ಸೆನ್ಸೆಕ್ಸ್ 330 ಪಾಯಿಂಟ್ಸ್ ಅಥವಾ ಶೇಕಡಾ 0.52ರಷ್ಟು ಏರಿಕೆ ಕಂಡು 64,113ಕ್ಕೆ ತಲುಪಿದೆ. ಮತ್ತೊಂದೆಡೆ, ನಿಫ್ಟಿ50 94 ಪಾಯಿಂಟ್ ಅಥವಾ ಶೇಕಡಾ 0.49ರಷ್ಟು ಏರಿಕೆ ಕಂಡು 19,141ಕ್ಕೆ ಕೊನೆಗೊಂಡಿದೆ. ಜಾಗತಿಕ ಮಾರುಕಟ್ಟೆಗಳಲ್ಲಿನ ಮಂದಗತಿಯ ವಹಿವಾಟಿನ ಕಾರಣದಿಂದ ಸೋಮವಾರ ಇಳಿಕೆಯೊಂದಿಗೆ ವಹಿವಾಟು ಆರಂಭಿಸಿದ ಭಾರತೀಯ ಷೇರು ಸೂಚ್ಯಂಕಗಳು ನಂತರ ರಿಲಯನ್ಸ್ ಇಂಡಸ್ಟ್ರೀಸ್, ಭಾರ್ತಿ ಏರ್ಟೆಲ್, ಐಸಿಐಸಿಐ ಬ್ಯಾಂಕ್, ಎಚ್​ಡಿಎಫ್​ಸಿ ಬ್ಯಾಂಕ್, ಎಲ್ &ಟಿ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ […]