ಮೂಡ್ಲಕಟ್ಟೆ: ಶೈಕ್ಷಣಿಕ ಮತ್ತು ವ್ಯಕ್ತಿತ್ವ ವಿಕಸನ ಶಿಬಿರ.

ಕುಂದಾಪುರ: ಐ ಎಂ ಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ನಲ್ಲಿ ಒಂದು ದಿನದ ಶೈಕ್ಷಣಿಕ ಮತ್ತು ವ್ಯಕ್ತಿತ್ವ ವಿಕಸನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಡೀನ್ ರಾದ ಡಾ. ಪದ್ಮಚರಣ ಸ್ವೈನ್ ರವರು ಕಾರ್ಯಾಗಾರದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವೇದಿಕೆಯಲ್ಲಿ ಐ ಎಂ ಜೆ ಇನ್ಸ್ಟಿಟ್ಯೂಷನ್ಸ್ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗ್ಡೆ, ಉಪ ಪ್ರಾಂಶುಪಾಲರಾದ ಪ್ರೊ. ಸೌಜನ್ಯ, ಆಡಳಿತಾಧಿಕಾರಿಯಾದ […]