ಮೂಡುಬಿದಿರೆ:ಎಸ್ಸೆಸ್ಸೆಲ್ಸಿ ಫಲಿತಾಂಶ: ಆಳ್ವಾಸ್ ಪ್ರೌಢಶಾಲೆಯ 81 ವಿದ್ಯಾರ್ಥಿಗಳಿಗೆ 625ರಲ್ಲಿ 600ಕ್ಕೂ ಹೆಚ್ಚು ಅಂಕ

ವಿದ್ಯಾಗಿರಿ: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಶಾಲೆಯ 81 ವಿದ್ಯಾರ್ಥಿಗಳು 625ರಲ್ಲಿ 600ಕ್ಕೂ ಹೆಚ್ಚು ಅಂಕ ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮಾನ್ಯ (622), ಕ್ಷೀರಜಾ (621), ಹರೀಶ್ ಬಡಿಗೇರ್ (621), ಪವನ್ ಶರಣಬಸಪ್ಪ ಮೇಗೂರ್(621), ರಿಯಾ ವಿದ್ಯಾಧರ ಕಮಟೆ(621), ಪ್ರಜ್ಞಾ ಶೀತಲ್ ಪಾಟೀಲ್ […]