ಮೂಡುಬಿದಿರೆ:ಕನಸನ್ನು ನನಸಾಗಿಸುವುದೇ ಆಳ್ವಾಸ್ ಹೆಚ್ಚುಗಾರಿಕೆ: ಡಾ.ಸದಾಕತ್ವಿ

ವಿದ್ಯಾಗಿರಿ: ಭವಿಷ್ಯದ ದೊಡ್ಡ ಕನಸಿನೊಂದಿಗೆ ಆಳ್ವಾಸ್ ಸಂಸ್ಥೆಗೆ ಸೇರಿದ್ದೀರಿ, ನಿಮ್ಮ ಕನಸು ನನಸಾಗಿಸುವವರೆಗೆ ಆಳ್ವಾಸ್ ನಿಮ್ಮ ಜತೆ ಸಾಗಲಿದೆ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಸದಾಕಾತ್ ಹೇಳಿದರು.ವಿದ್ಯಾಗಿರಿಯ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಪಿಯು (ವಿಜ್ಞಾನ) ಪ್ರಥಮ ವರ್ಷದ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಟ್ಟಕಡೆಯ ವಿದ್ಯಾರ್ಥಿಗೂ ಸಮಾನ ಅವಕಾಶಗನ್ನು ಒದಗಿಸುವುದು ಆಳ್ವಾಸ್‌ನ ಗುರಿಯಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಕನಸುಗಳನ್ನು ನನಸಾಗಿಸಲು ಆಳ್ವಾಸ್ ಸದಾ ಜತೆಯಾಗಿ ನಿಲ್ಲಲಿದೆ. ಇದಕ್ಕಾಗಿ ಆಡಳಿತ ವರ್ಗ, ಶಿಕ್ಷಕರು, […]