ಮೂಡುಬಿದಿರೆ:ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸಮಾಜಕಾರ್ಯ ವಿಭಾಗದಿಂದ ಮಾದಕ – ದ್ರವ್ಯ ವಿರೋಧಿ ಜಾಗೃತಿ ಜಾಥಾ‘ಡ್ರಗ್ಸ್’ ಜಗತ್ತಿನ ತುಂಬಾ ಅಪಾಯಕಾರಿ ವ್ಯವಸ್ಥೆ

ಮೂಡುಬಿದಿರೆ: ಭಾರತ ದೇಶ ಮಾತ್ರವಲ್ಲದೇ ಇಡೀ ಜಗತ್ತಿಗೆ ಡ್ರಗ್ಸ್ ಅತ್ಯಂತ ಅಪಾಯಕಾರಿ ವ್ಯವಸ್ಥೆಯಾಗಿ ಮಾರ್ಪಟ್ಟಿದೆ. ಇಂದಿನ ಯುವಕರು, ವಿದ್ಯಾರ್ಥಿಗಳು ನಶೆಗಾಗಿ ಸೇವನೆ ಮಾಡುವುದರಿಂದ ತಮ್ಮ ಜೀವನವನ್ನು ತಾವೇ ಹಾಳು ಮಾಡುಕೊಳ್ಳುತ್ತಿದ್ದಾರೆ. ಭಾರತದ ಶಕ್ತಿಯೇ ಯುವಕರು. ದೇಶದ ಯುವಶಕ್ತಿಯನ್ನು ಡ್ರಗ್ಸ್ ಮುಕ್ತರನ್ನಾಗಿಸಲು ಎಲ್ಲರೂ ಕೈ ಜೋಡಿಸಿಬೇಕು ಎಂದು ಕರ್ನಾಟಕ ಸರ್ಕಾರದ ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸಮಾಜಕಾರ್ಯ ವಿಭಾಗದ ‘ರಜತ ಮಹೋತ್ಸವ’ದ ಅಂಗವಾಗಿ ಸುಂದರಿ ಆನಂದ ಆಳ್ವ ಕ್ಯಾಂಪಸ್‌ನಿAದ ಮೂಡುಬಿದಿರೆ ತಾಲೂಕು ಕಚೇರಿಯವರೆಗೆ […]