ಮೂಡುಬಿದಿರೆ:ಆಳ್ವಾಸ್ ಹಾಗೂ ಸಾಧನ ಐಎಎಸ್ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸುಸಂಘಟಿತ ತರಬೇತಿ ಕೇಂದ್ರ ಆರಂಭ

ಮೂಡುಬಿದಿರೆ: ಯಾವುದೇ ವಿಷಯದಲ್ಲಿಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಯುಪಿಎಸ್ಸಿಹಾಗೂ ಕೆಪಿಎಸ್ಸಿಯ- ಪೂರ್ವಭಾವಿ (ಪ್ರೀಲಿಮ್ಸ್)ಹಾಗೂ ಮುಖ್ಯ ಪರೀಕ್ಷೆಗಳಿಗೆ (ಮೈನ್ಸ್) 9ತಿಂಗಳ ನಿರಂತರ ಸನಿವಾಸ ತರಬೇತಿಯನ್ನುನೀಡಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮುಂದಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸಾಧನಾಕೋಚಿಂಗ್ ಸೆಂಟರ್‌ನೊಂದಿಗೆ ಈಗಾಗಲೆಒಡಂಬಡಿಕೆ ಮಾಡಿಕೊಂಡಿದ್ದು, ಎಲ್ಲರಿಗೂಕೈಗೆಟಕುವ ರೀತಿಯಲ್ಲಿ ಉತ್ತಮ ಗುಣಮಟ್ಟದ,ಅತ್ಯುತ್ತಮ ತರಬೇತಿಯನ್ನು ನೀಡಲುಉದ್ದೇಶಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಅಧ್ಯಕ್ಷ ಡಾ ಎಂ ಮೋಹನ್ ಆಳ್ವ ತಿಳಿಸಿದರು. ಈ ತರಬೇತಿಯು ಎಸ್‌ಡಿಎ, ಎಫ್‌ಡಿಎ, ಬ್ಯಾಂಕಿAಗ್,ಪೋಲೀಸ್ ಇಲಾಖೆ, ಪಿಡಿಒ, ಕಂದಾಯ ಇಲಾಖೆಗಳಪರೀಕ್ಷೆಗಳು ಸೇರಿದಂತೆ ಇನ್ನಿತರ ಎಲ್ಲಾ ಸರ್ಕಾರಿಉದ್ಯೋಗಗಳ […]