ಜೆಇಇ ಫಲಿತಾಂಶ: ಆಳ್ವಾಸ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಮೂಡುಬಿದಿರೆ: ಜೆಇಇ ಫಲಿತಾಂಶ ಪ್ರಕಟವಾಗಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯು ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. 63 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 99 ಪರ್ಸಂಟೈಲ್‌ಕ್ಕಿಂತ ಅಧಿಕ ಅಂಕ ಪಡೆದ ಶ್ರೇಯಕ್ಕೆ ಪಾತ್ರರಾಗಿದ್ದಾರೆ. ಭೌತಶಾಸ್ತ್ರದಲ್ಲಿ 21, ರಸಾಯನಶಾಸ್ತ್ರದಲ್ಲಿ 30 ಹಾಗೂ ಗಣಿತದಲ್ಲಿ 12 ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ. 99 ಪರ್ಸಂಟೈಲ್‌ಕ್ಕಿಂತ ಅಧಿಕ 4 ವಿದ್ಯಾರ್ಥಿಗಳು, 98 ಪರ್ಸಂಟೈಲ್‌ಕ್ಕಿಂತ ಅಧಿಕ 14 ವಿದ್ಯಾರ್ಥಿಗಳು, 97 ಪರ್ಸಂಟೈಲ್‌ಕ್ಕಿಂತ 45 ವಿದ್ಯಾರ್ಥಿಗಳು, 95 ಪರ್ಸಂಟೈಲ್‌ಕ್ಕಿಂತ 91 ವಿದ್ಯಾರ್ಥಿಗಳು, 90 ಪರ್ಸಂಟೈಲ್‌ಕ್ಕಿಂತ […]