ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ದಾಳಿ, ಪರಿಶೀಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕು ಕಚೇರಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ನಾಗಕರಿರೊಬ್ಬರ ದೂರಿನ ಮೇರೆಗೆ ಕಾರವಾರ, ಉಡುಪಿ, ಚಿಕ್ಕಮಗಳೂರು ವಿಭಾಗಗಳ  ಎಸ್‍ಪಿ, ಐದು ಮಂದಿ ನಿರೀಕ್ಷಕರು, ಏಳು ಮಂದಿ ಹೆಡ್‍ ಕಾಸ್ಟೇಬಲ್, ನಾಲ್ಕು ಮಂದಿ ಕಾಸ್ಟೇಬಲ್‍ಗಳು ದಾಳಿ ನಡೆಸಿ ಕಚೇರಿಯ ಅಟಲ್‍ಜೀ, ಜನಸ್ನೇಹಿ ವಿಭಾಗ, ಸರ್ವೆ ವಿಭಾಗ ಹಾಗೂ ಉಪ ತಹಶೀಲ್ದಾರ್ ಕಚೇರಿ ಪರಿಶೀಲನೆ ನಡೆಸಿದರು. ಈ ವೇಳೆ ತಾಲೂಕು ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಎಂಟು […]