ಮೂಡುಬಿದಿರೆ :ಕುಪ್ಮಾವನ್ನು ಬಲಪಡಿಸುವುದು ನಮ್ಮೆಲ್ಲರ ಮೊದಲ ಆದ್ಯತೆಯಾಗಬೇಕು: ಡಾ ಆಳ್ವ

ಮೂಡುಬಿದಿರೆ: ಖಾಸಗಿ ಚಿಂತನೆಯಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆಯಾಗುತ್ತಿದೆ ಎಂದು ಕುಷ್ಮಾದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿಪ್ರಾಯಪಟ್ಟರು. ಆಳ್ವಾಸ್‌ನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ವತಿಯಿಂದ ಕುಷ್ಮಾ ಜಿಲ್ಲಾವಾರು ಸಮಿತಿಯ ಸಂಯೋಜಕರಿಗೆ ಆಯೋಜಿಸಿದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಶೇಕಡಾ 50ರಷ್ಟು ಮಕ್ಕಳು ಖಾಸಗಿ ವ್ಯವಸ್ಥೆಯಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಸರಕಾರಿ ಸಂಸ್ಥೆಗಳಿಗೆ ಹೋಲಿಸಿದರೆ […]