ಮೂಡುಬಿದಿರೆ:ಪಿಯುಸಿ ಪರೀಕ್ಷೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ರ‍್ಯಾಂಕ್‌ಗಳ ಸುರಿಮಳೆ

ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ 10 ರ‍್ಯಾಂಕ್‌ಗಳಲ್ಲಿ ಸ್ಥಾನವನ್ನು ಪಡೆಯುವ ಮೂಲಕ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ. ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಬಿಂದು ನವಲೆ, ರಾಜ ಯದು ವಂಶಿ ಯಾದವ್ ಹಾಗೂ ವಿಜೇತ್ ಜಿ ಗೌಡ 598 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ […]