ಮೂಡುಬಿದಿರೆ:ಯೋಗ ಸಂಗಮ -2025’

ಮೂಡುಬಿದಿರೆ:ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಕಾಲೇಜು, ಪುಣೆಯ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ‘ಯೋಗ ಸಂಗಮ -2025’ ಕಾರ‍್ಯಕ್ರಮ ನಡೆಯಿತು. ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳ 1500 ವಿದ್ಯಾರ್ಥಿಗಳು ಏಕಕಾಲದಲ್ಲಿ sಸಾಮಾನ್ಯ ಯೋಗ ಪ್ರೋಟೋಕಾಲನ್ನು ಅನುಸರಿಸಿ 45 ನಿಮಿಷಗಳ ಸಾಮೂಹಿಕ ಯೋಗ ಪ್ರದರ್ಶನವನ್ನು ನೀಡಿದರು. ದೇಶದ ಒಂದು ಲಕ್ಷಕ್ಕೂ ಅಧಿಕ ಭಾಗಗಳಲ್ಲಿ ಈ ಯೋಗ ಸಂಗಮ ಕರ‍್ಯಕ್ರಮವನ್ನು […]