ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ: ಅವಧಿ ವಿಸ್ತರಣೆ
ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2022-23 ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕಾಗಿ, ಪ್ರಸ್ತುತ 5 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರುಗಳಾದ ಜಿಲ್ಲಾ ಸಮನ್ವಯಾಧಿಕಾರಿ ಹಾಗೂ ಉಡುಪಿ ತಾಲೂಕು ಪಟ್ಲಾ ಹೀರೆಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 9480586729, ಕುಂದಾಪುರ ತಾಲೂಕು ಯಡ್ಯಾಡಿ- ಮತ್ಯಾಡಿ […]