ಮೊರಾಕ್ಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪನ, ಲಕ್ಷಾಂತರ ಮಂದಿ ನಿರಾಶ್ರಿತ, ಸಾವಿರ ಮಂದಿ ಸಾವು..

ರಬತ್ (ಮೊರಾಕ್ಕೊ) : ಶುಕ್ರವಾರ ತಡರಾತ್ರಿ ಮೊರಾಕ್ಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ವಿದೇಶಾಂಗ ಸಚಿವಾಲಯ ತಿಳಿಸಿದೆ.ಮೊರಾಕ್ಕೊದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೂಕಂಪದಲ್ಲಿ ಈವರೆಗೆ ಕನಿಷ್ಠ 1000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವರದಿಯಾಗಿದೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.ಬೃಹತ್​ ಕಟ್ಟಡಗಳು ಸೇರಿದಂತೆ ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಹಾನಿಯಾಗಿದೆ. ಭೂಕಂಪನದ ವೇಳೆ ಸೆರೆ ಹಿಡಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ […]