ಉಡುಪಿ: ಮೇ 4ರವರೆಗೆ ದೇವಸ್ಥಾನ, ಚರ್ಚ್, ಮಸೀದಿ ಬಂದ್
ಉಡುಪಿ: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಮೇ4 ರವರೆಗೆ ಕೊರೊನಾ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಜಾರಿ ಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಮಸೀದಿ, ದೇವಸ್ಥಾನ, ಚಚ್೯ ಸೇರಿದಂತೆ ಎಲ್ಲಾ ಧಾರ್ಮಿಕ ಸ್ಥಳಗಳನ್ನು ಸಾರ್ವಜನಿಕರಿಗೆ ಮುಂದಿನ ಆದೇಶವರೆಗೆ ಮುಚ್ಚಬೇಕು ಎಂದು ಸೂಚಿಸಿದ್ದಾರೆ. ಪೂಜಾ ಸ್ಥಳದ ಸೇವೆಯಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗಳು ಯಾವುದೇ ಸಂದರ್ಶಕರನ್ನು ಒಳಗೊಳ್ಳದೆ ತಮ್ಮ ಆಚರಣೆ ಗಳನ್ನು ಮತ್ತು ಕರ್ತವ್ಯಗಳನ್ನು […]