ಸ್ತರ್ ನರೋನ್ಹಾ ನಿರ್ದೇಶನದ ಚೊಚ್ಚಲ ಸಿನಿಮಾ ‘ದಿ ವೆಕೆಂಟ್ ಹೌಸ್’

ನಾವಿಕ, ಅತಿರಥ, ನುಗ್ಗೇಕಾಯಿ, ಲೋಕಲ್ ಟ್ರೈನ್, ಲಂಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಮಿಂಚಿರುವ ಗ್ಲಾಮರ್ ಬ್ಯೂಟಿ ಎಸ್ತರ್ ನರೋನ್ಹಾ ಅವರು ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.ಎಸ್ತರ್​ ನೊರೋನ್ಹಾ ನಿರ್ದೇಶನದ ಜೊತೆಗೆ ನಟನೆ, ಸಂಗೀತ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿಯನ್ನೂ ನಿರ್ವಹಿಸಿದ್ದಾರೆ. ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿರುವ ಎಸ್ತರ್ ನರೋನ್ಹಾ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ನಿರ್ದೇಶಕರಾಗಿ […]