‘ಯಾವ ಮೋಹನ ಮುರಳಿ ಕರೆಯಿತು ಏನಿದು ?

ಸಿಂಪಲ್​ಸ್ಟಾರ್ ರಕ್ಷಿತ್​ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದ ಚಾರ್ಲಿ 777 ಕನ್ನಡದ ಸಿನಿಮಾ ಬಹು ದೊಡ್ಡ ಸಕ್ಸಸ್ ಕಂಡಿತ್ತು. ಬಳಿಕ ಶ್ವಾನಗಳಿಗೆ ಹಾಗು ಶ್ವಾನದ ಕಥೆ ಆಧರಿಸಿರೋ ಚಿತ್ರಗಳು ಸಿನಿ ಪ್ರೇಮಿಗಳ ಮನಸ್ಸು ಕದಿಯುತ್ತಿವೆ‌. ಮಗು ಹಾಗು ಶ್ವಾನದ ಕಥೆ ಆಧರಿಸಿರೋ ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ವಿಭಿನ್ನ ಕಥೆ ಹೊಂದಿರುವ ‘ಯಾವ ಮೋಹನ ಮುರಳಿ ಕರೆಯಿತು’ ಎಂಬ ಚಿತ್ರವೊಂದು ಬೆಳ್ಳಿ ತೆರೆ ಮೇಲೆ ಬರ್ತಾ ಇದೆ. ಈ ವೇಳೆ ಮೊದಲಿಗೆ ಚಿತ್ರದ ನಿರ್ದೇಶಕ ವಿಶ್ವಾಸ್ […]