ರಾಯರು ಬಂದರು ಮನೆಗೆ ಕನ್ನಡದಲ್ಲಿ ಬರ್ತಿದೆ ಗುಜರಾತಿ ಸಿನೆಮಾ…

ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಹಾಗೂ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದ್ದ ಮೈಸೂರು ಮಲ್ಲಿಗೆ ಸಿನಿಮಾದ ಗೀತೆ ಇದಾಗಿದೆ. ಮೈಸೂರು ಮಲ್ಲಿಗೆ ಚಿತ್ರ 1992ರಲ್ಲಿ ಬಿಡುಗಡೆಯಾಗಿತ್ತು. ಖ್ಯಾತ ನಿರ್ದೇಶಕ ಎಸ್.​ ನಾಗಾಭರಣ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಸುಧಾರಾಣಿ, ಗಿರೀಶ್​ ಕಾರ್ನಾಡ್​​, ಮಂಜು, ಸುಂದರರಾಜ್​​, ದತ್ತಣ್ಣ ಮುಂತಾದವರು ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ರಾಯರು ಬಂದರು ಮಾವನ ಮನೆಗೆ.. ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು. ಇದೇ ರಾಯರು ಬಂದರು ಮಾವನ ಮನೆಗೆ ಹಾಡಿನ ಸಾಲಿನ ಶೀರ್ಷಿಕೆಯಡಿ ಸಿನೆಮಾವೊಂದು […]