‘ಕೋಯಿ ಮಿಲ್ ಗಯಾ’ 20 ವರ್ಷಗಳ ಬಳಿಕ ಮರು ರಿಲೀಸ್​

ಕೋಯಿ ಮಿಲ್ ಗಯಾ ಚಲನಚಿತ್ರ 2023ರ ಆಗಸ್ಟ್ 8ರಂದು 20 ವರ್ಷ ಪೂರೈಸಲಿದೆ. ಸೂಪರ್​ ಹಿಟ್ ಸಿನಿಮಾ 20 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ, ದೇಶದ ಪ್ರಮುಖ 30 ನಗರಗಳಲ್ಲಿ ಮತ್ತೊಮ್ಮೆ ಈ ಚಿತ್ರವನ್ನು ಮರು ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಆಗಸ್ಟ್ 4ರಂದು ಅಂದರೆ ಇದೇ ಶುಕ್ರವಾರ ಸಿನಿಮಾ ಮರು ಬಿಡುಗಡೆ ಆಗಲಿದೆ ಎಂಬ ಮಾಹಿತಿ ಇದೆ.ಹೃತಿಕ್ ರೋಷನ್ ಮತ್ತು ಪ್ರೀತಿ ಜಿಂಟಾ ಅಭಿನಯದ ಬ್ಲಾಕ್​​ ಬಸ್ಟರ್ ಚಿತ್ರ ‘ಕೋಯಿ ಮಿಲ್ ಗಯಾ’ ಯಾರಿಗೆ ತಾನೆ ನೆನಪಿಲ್ಲ […]