ಡಾರ್ಲಿಂಗ್​ ಕೃಷ್ಣನ ‘ಲವ್​ ಮಿ ಆರ್​ ಹೇಟ್​ ಮಿ ಚಿತ್ರಕ್ಕೆ ಮುಹೂರ್ತ ಫಿಕ್ಸ್​..

‘ಲವ್​ ಮಾಕ್ಟೇಲ್​’ ಸಿನಿಮಾ ಬಳಿಕ ಕನ್ನಡ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಕ್ರೇಜ್​ ಹೆಚ್ಚಿಸಿಕೊಂಡಿರುವ ನಟ ಡಾರ್ಲಿಂಗ್​ ಕೃಷ್ಣ. ಡಾರ್ಲಿಂಗ್​ ಕೃಷ್ಣ ನಟನೆಯ ‘ಲವ್​ ಮಿ ಆರ್​ ಹೇಟ್​ ಮಿ’ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ ಅದರ ನಂತರ ಬಂದ ದಿಲ್​ ಪಸಂದ್​ ಮತ್ತು ಲವ್​ ಬರ್ಡ್ಸ್​ ಚಿತ್ರಗಳು ಅಂದುಕೊಂಡಂತೆ ಯಶಸ್ಸು ಕಾಣದಿದ್ದರೂ ಸ್ಯಾಂಡಲ್​ವುಡ್​ನಲ್ಲಿ ಕೃಷ್ಣನ ಬೇಡಿಕೆ ಮಾತ್ರ ಆಗಿಲ್ಲ. ಒಂದರ ಹಿಂದೆ ಒಂದರಂತೆ ಸಿನಿಮಾಗಳನ್ನು ಮಾಡ್ತಾ ಇರೋ ನಟ ಸದ್ಯ ‘ಲವ್​ ಮಿ ಆರ್​ ಹೇಟ್​ ಮಿ’ […]

ಹೊಸ ಕಥೆ, ಹೊಸ ನಿರ್ಮಾಪಕರು ಇದು ಹೊಸ ಗ್ರಾಮಾಯಣ: ಆದರೆ ಅದೇ ನಾಯಕ, ಅದೇ ನಿರ್ದೇಶಕ

ಬೆಂಗಳೂರು: ಸದ್ಯ ‘ಯುಐ’ ಚಿತ್ರವನ್ನು ನಿರ್ಮಿಸುತ್ತಿರುವ ಮನೋಹರ್ ನಾಯ್ಡು ಹಾಗೂ ಕೆ.ಪಿ. ಶ್ರೀಕಾಂತ್ ಇಬ್ಬರೂ ಜತೆ ಸೇರಿ, ಹಳೆಯ ‘ಗ್ರಾಮಾಯಣ’ಕ್ಕೆ ಹೊಸ ರೂಪ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ನಿರ್ಮಾಪಕ ಕೆ.ಪಿ. ಶ್ರೀಕಾಂತ್, ‘‘ಯುಐ’ ಬಳಿಕ ವೀನಸ್ ಎಂಟರ್‌ಟೇನರ್ಸ್ ಮತ್ತು ಲಹರಿ ಫಿಲಂಸ್ ನಿರ್ಮಿಸಲಿರುವ ಎರಡನೇ ಚಿತ್ರ ‘ಗ್ರಾಮಾಯಣ’ ಆಗಲಿದೆ. ಹಳೆಯ ಸಿನಿಮಾದ ಯಾವುದೇ ದೃಶ್ಯಾವಳಿಗಳನ್ನು ಬಳಸದೇ, ಹೊಸ ಕಥೆ ಮಾಡಿಕೊಂಡು ಮತ್ತೆ ಹೊಸದಾಗಿ ಚಿತ್ರೀಕರಿಸಲಿದ್ದೇವೆ. ನಿರ್ದೇಶಕ ದೇವನೂರು ಚಂದ್ರು ಅವರ ಕಂಟೆಂಟ್ ಇಷ್ಟವಾದ ಕಾರಣ ಈ […]